Rain Alert: ನಿಲ್ಲುತ್ತಿಲ್ಲ ವರುಣನ ಆರ್ಭಟ, ಈ ಜಿಲ್ಲೆಗಳಲ್ಲಿ ನಾಳೆಯೂ ಗುಡುಗು ಸಹಿತ ಮಳೆ; ಕರ್ನಾಟಕ ಹವಾಮಾನ ಹೀಗಿದೆ
1 year ago
8
ARTICLE AD
ಕರ್ನಾಟಕದಲ್ಲಿ ಹಿಂಗಾರು ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸದ್ಯಕ್ಕೆ ವರುಣನ ಅಬ್ಬರ ಕಡಿಮೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಅದರಂತೆ ಸೋಮವಾರೂ ಇದೇ ಮಳೆ ಮುಂದುವರಿಯಲಿದ್ದು, ಜನರು ಮುನ್ನೆಚ್ಚರಿಕೆ ವಹಿಸುವುದು ಉತ್ತಮ. ಅಕ್ಟೋಬರ್ 22ರವರೆಗೂ ರಾಜ್ಯದ ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ.