Ranveer Allahbadia: ಪೋಷಕರ ಲೈಂಗಿಕತೆ ಕುರಿತು ಅಸೂಕ್ಷ್ಮ ಹೇಳಿಕೆ, ಸಾರ್ವಜನಿಕವಾಗಿ ಕ್ಷಮೆ ಕೇಳಿದ ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ
9 months ago
8
ARTICLE AD
Ranveer Allahbadia: ಪೋಷಕರ ಲೈಂಗಿಕತೆ ಕುರಿತು ಅಸೂಕ್ಷ್ಮವಾಗಿ ಹೇಳಿಕೆ ನೀಡಿ ವ್ಯಾಪಕವಾಗಿ ಟೀಕೆಗೆ ಒಳಗಾಗಿದ್ದ ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಇದೀಗ ಸಾರ್ವಜನಿಕವಾಗಿ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆ ಯಾಚಿಸಿದ್ದಾರೆ. "ಇಂಡಿಯಾಸ್ ಗಾಟ್ ಲ್ಯಾಟೆಂಟ್‌ನಲ್ಲಿ ನಾನು ಹಾಗೇ ಹೇಳಬಾರದಿತ್ತು, ಕ್ಷಮಿಸಿ" ಎಂದು ಕ್ಷಮೆ ಯಾಚಿಸಿದ್ದಾರೆ.