Ranya Rao: ಚಿನ್ನ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್‌ಗೆ ಸಿಗದ ಜಾಮೀನು, 14 ದಿನಗಳ ಕಾಲ ನ್ಯಾಯಾಂಗ ಬಂಧನ
8 months ago
5
ARTICLE AD
Ranya Rao: ದುಬೈನಿಂದ ಚಿನ್ನ ಸಾಗಿಸುವಾಗ ಸಿಕ್ಕಿಬಿದ್ದಿದ್ದ ನಟಿ ಹಾಗೂ ಡಿಜಿಪಿ ಡಾ.ಕೆ.ರಾಮಚಂದ್ರರಾವ್ ಅವರ ಮಲ ಪುತ್ರಿ ರನ್ಯಾ ರಾವ್ ಅವರನ್ನು ಬೆಂಗಳೂರು ನ್ಯಾಯಾಲಯ ಎರಡು ವಾರಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.