Ration Card: ರಾಜ್ಯದಲ್ಲಿ ಪಡಿತರ ಚೀಟಿ ಇ-ಕೆವೈಸಿ ಪ್ರಕ್ರಿಯೆ ಕುರಿತು ಆಹಾರ ಇಲಾಖೆಯಿಂದ ಗುಡ್ ನ್ಯೂಸ್
1 month ago
4
ARTICLE AD
Ration Card: ರಾಜ್ಯದಲ್ಲಿ ಇ-ಕೆವೈಸಿ ಸಂಬಂಧ ಪಡಿತರ ಚೀಟಿದಾರರು ಅನುಭವಿಸುತ್ತಿರುವ ಸಮಸ್ಯೆಯನ್ನು ತಡೆಯಲು ಆಹಾರ ಇಲಾಖೆ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. Karnataka's Food Department is developing a mobile app to help ration card beneficiaries complete e-KYC from home using face authentication or Aadhaar OTP.