Ration: ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಾನನಕಟ್ಟೆ ಟೋಲ್ ಪ್ಲಾಜಾ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 300 ಚೀಲ ಪಡಿತರ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. Officials seized 300 bags of suspected illegally transported ration rice near Kananakatte Toll Plaza in Jagaluru, Karnataka.