RCB: ಇ.ಡಿ ದಾಳಿ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಪರ ನಿಂತ ಆರ್ಸಿಬಿ ಮಾಜಿ ಮಾಲೀಕ ವಿಜಯ್ ಮಲ್ಯ
1 month ago
4
ARTICLE AD
RCB: ಇ.ಡಿ ದಾಳಿ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಅವರು ಬ್ಯಾಟ್ ಬೀಸಿದ್ದಾರೆ. ಆರೋಪಪಟ್ಟಿ ಸಲ್ಲಿಸುವ ಮುನ್ನ ತನಿಖೆ ವಿವರ ಬಹಿರಂಗಪಡಿಸಿದ್ದನ್ನು ಪ್ರಶ್ನಿಸಿದ್ದಾರೆ. ಇದು ಭಾರಿ ವೈರಲ್ ಆಗುತ್ತಿದೆ. RCB Former owner Vijay Mallya backed Karnataka Minister Satish Jarkiholi and questioned ED over publicly disclosing investigation details before charges are filed.