Reservation: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಸಿಎಂ ಡಿಕೆ ಶಿವಕುಮಾರ್ ಭರ್ಜರಿ ಗುಡ್ ನ್ಯೂಸ್
1 month ago
4
ARTICLE AD
Karnataka Government Schools: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇಕಡ 7ರಷ್ಟು ಮೀಸಲಾತಿ ನೀಡಲು ಸಂಪುಟ ಸಭೆ ನಿರ್ಧರಿಸಿದೆ ಎಂದು ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. Karnataka CM DK Shivakumar announces 7% reservation in education and employment for students who studied in government schools.