S Janaki: ಭಾರತದ ದಿಗ್ಗಜ ಹಿನ್ನೆಲೆ ಗಾಯಕಿ ಎಸ್. ಜಾನಕಿ 88ನೇ ವಯಸ್ಸಿನಲ್ಲಿ ಮೈಸೂರಿನಲ್ಲಿ ನಿಧನರಾಗಿದ್ದಾರೆ. 17ಕ್ಕೂ ಹೆಚ್ಚು ಭಾಷೆಗಳಲ್ಲಿ 48,000ಕ್ಕೂ ಅಧಿಕ ಹಾಡುಗಳನ್ನು ಹಾಡಿದ ಗಾನಕೋಗಿಲೆಯ ಅಗಲಿಕೆಗೆ ಸಂಗೀತ ಲೋಕ ಕಂಬನಿ ಮಿಡಿದಿದೆ. Legendary playback singer S. Janaki passed away at the age of 88 in Mysuru. The iconic singer, who recorded over 48,000 songs in 17 languages, leaves behind an unmatched musical legacy.