Saalumarada Thimmakka: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಆರೋಗ್ಯ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ

11 months ago 129
ARTICLE AD
Saalumarada Thimmakka Health Update: ಖ್ಯಾತ ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರು ಉಸಿರಾಟದ ತೊಂದರೆಯಿಂದ ಮಂಗಳವಾರ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Read Entire Article