Savan Barwal: ಪುರುಷರ ಮ್ಯಾರಥಾನ್ ವಿಭಾಗದಲ್ಲಿ ಭಾರತಕ್ಕೆ ಬೆಳ್ಳಿ ಪದಕ, 44 ವರ್ಷಗಳ ಸುದೀರ್ಘ ಕಾಯುವಿಕೆಗೆ ಅಂತ್ಯ
1 month ago
3
ARTICLE AD
Savan Barwal: 2026ರ ಏಷ್ಯನ್ ಗೇಮ್ಸ್ ಪುರುಷರ ಮ್ಯಾರಥಾನ್‌ನಲ್ಲಿ ಸಾವನ್ ಬರ್ವಾಲ್ ಬೆಳ್ಳಿ ಗೆದ್ದು ಅತ್ಯದ್ಭುತ ಸಾಧನೆ ಮಾಡಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿಯಿರಿ. India's Savan Barwal won silver in the men's marathon at 2026 Asian Games with a national record time of 2:11:36.