SBI ನೇಮಕಾತಿ: ಸಾವಿರಾರು ಜನರಿಗೆ ಉದ್ಯೋಗಾವಕಾಶ; 18000 ಹುದ್ದೆಗಳಿಗೆ ನೇಮಕಾತಿಗೆ ಸಿದ್ಧತೆ

7 months ago 44
ARTICLE AD
ಬ್ಯಾಂಕ್‌ನಲ್ಲಿ ಕೆಲಸ ಪಡೆಯಲು ಬಯಸುವ ಜನರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಈ ವರ್ಷ, ದೇಶಾದ್ಯಂತ ಸಾವಿರಾರು ಹುದ್ದೆಗಳ ನೇಮಕಾತಿಗೆ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 18000 ನೇಮಕಾತಿಗಳನ್ನು ಮಾಡುವುದಾಗಿ ಘೋಷಿಸಿದೆ.
Read Entire Article