School Holiday: ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ! ಕಾರಣವೇನು?

1 week ago 2
ARTICLE AD
School Holiday: Due to the historic Madikeri and Gonikoppal Dasara Dashamantapa procession, the Kodagu Deputy Commissioner has declared a holiday for all schools in the district tomorrow to avoid transport issues. ಮಡಿಕೇರಿ ಮತ್ತು ಗೋಣಿಕೊಪ್ಪಲು ದಸರಾ ಮಹೋತ್ಸವದ ಐತಿಹಾಸಿಕ ದಶಮಂಟಪ ಮೆರವಣಿಗೆಯ ಹಿನ್ನೆಲೆಯಲ್ಲಿ, ವಾಹನ ಸಂಚಾರ ದಟ್ಟಣೆಯನ್ನು ಪರಿಗಣಿಸಿ ನಾಳೆ ಕೊಡಗು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
Read Entire Article