School Holiday: ರಾಜ್ಯದ ಈ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ
3 months ago
11
ARTICLE AD
Holiday Declared: ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಹಾಗೂ ಉತ್ತರ ಕನ್ನಡದ ಕಾರವಾರ ತಾಲೂಕಿನ ಶಾಲೆಗಳಿಗೆ ಜುಲೈ 3ರಂದು ರಜೆ ಘೋಷಣೆ ಮಾಡಲಾಗಿದೆ. Heavy rainfall alert has prompted authorities to declare a holiday for Anganwadis, schools and colleges in Dakshina Kannada, while schools in Karwar taluk will also remain closed.