School Holiday: ವರುಣನ ಆರ್ಭಟಕ್ಕೆ ತತ್ತರಿಸಿದ ಜನಜೀವನ; ಈ 6 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

3 months ago 10
ARTICLE AD
Heavy Rain Alert: ದೇಶಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಶಾಲೆಗಳಿಗೆ ಹಾಗೂ ಭಾರಿ ಮಳೆಯಿಂದ ತತ್ತರಿಸಿರುವ ಒಡಿಶಾ ರಾಜ್ಯದ 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. Due to relentless heavy rainfall and a cyclonic depression, authorities have declared a holiday for schools in Karnataka's Kalasa taluk and educational institutions across
Read Entire Article