Shimoga Result: ತ್ರಿಕೋನ ಪೈಪೋಟಿ ನಡುವೆ ಶಿವಮೊಗ್ಗದಲ್ಲಿ ಗೆದ್ದು ಬೀಗಿದ ಬಿಜೆಪಿಯ ಬಿವೈ ರಾಘವೇಂದ್ರ
1 year ago
129
ARTICLE AD
ಶಿವಮೊಗ್ಗ ಲೋಕಸಭಾ ಕ್ಷೇತ್ರ ಚುನಾವಣಾ ಫಲಿತಾಂಶ 2024: ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪ್ರತಿಷ್ಠೆಯ ಕ್ಷೇತ್ರವಾಗಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿಯ ಬಿವೈ ರಾಘವೇಂದ್ರ ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್ ಹಾಗೂ ಕೆಎಸ್ ಈಶ್ವರಪ್ಪ ವಿರುದ್ಧ ರೋಚಕ ಜಯಭೇರಿ ಬಾರಿಸಿದ್ದಾರೆ. Shimoga Lok Sabha Elections Result.