Siddaramaiah: ಮುಖ್ಯಮಂತ್ರಿ ಸ್ಥಾನ ತ್ಯಜಿಸಿದ ಬಳಿಕ ಮೊದಲ ಬಾರಿಗೆ ಹುಟ್ಟೂರಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರಿಗೆ ಭವ್ಯ ಸ್ವಾಗತ ಸಿಕ್ಕಿತು. ಈ ವೇಳೆ 'ಮುಖ್ಯಮಂತ್ರಿ ಸಿಂಹಾಸನ ನಶ್ವರ, ಜನರ ಹೃದಯ ಸಿಂಹಾಸನ ಶಾಶ್ವತ' ಎಂದು ಅವರು ಮಾರ್ಮಿಕವಾಗಿ ಪ್ರತಿಕ್ರಿಯಿಸಿದರು. Former Karnataka CM Siddaramaiah said the Chief Minister's chair is temporary but the people's love is permanent after receiving a grand welcome in his native village.