Siddaramaiah: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಿಜೆಪಿ ಶಾಸಕರು; ಹೆಚ್ಚಿನ ಅನುದಾನಕ್ಕೆ ಬೇಡಿಕೆ

9 months ago 6
ARTICLE AD
ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು ಮನವಿ ಮಾಡಿದ್ದಾರೆ.
Read Entire Article