SM Krishna funeral: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಪಂಚಭೂತಗಳಲ್ಲಿ ಲೀನ; ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ
11 months ago
8
ARTICLE AD
SM Krishna funeral: ಕರ್ನಾಟಕ ರಾಜಕಾರಣ ಕಂಡ ಜಂಟಲ್‌ಮನ್ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ತಮ್ಮ ಇಹಲೋಕ ಯಾತ್ರೆ ಪೂರ್ಣಗೊಳಿಸಿದ್ದು, ಇಂದು (ಡಿಸೆಂಬರ್ 11) ಪಂಚಭೂತಗಳಲ್ಲಿ ಲೀನರಾದರು. ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿತು.