South Western Railway: ಓಣಂ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಮೈಸೂರು-ಕಣ್ಣೂರು-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸುತ್ತಿದೆ. To clear the extra rush of passengers during the Onam festival, South Western Railway has announced special express trains between Mysuru, Kannur, and Bengaluru Cantt. Check the complete schedule and stops here.