SSLC Exam 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್‌ಸ್ಟ್ರೀಮಿಂಗ್; ಕೆಎಸ್‌ಇಎಬಿಯಿಂದ ಮಾರ್ಗಸೂಚಿ ಬಿಡುಗಡೆ

8 months ago 6
ARTICLE AD
SSLC Exam 2025: ಮಾರ್ಚ್ 21 ರಿಂದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯಲ್ಲಿ ಅಕ್ರಮ ಹಾಗೂ ನಕಲು ತಡೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ವೆಬ್‌ಸ್ಟ್ರೀಮಿಂಗ್ ವ್ಯವಸ್ಥೆ ಮಾಡಿದೆ, ಈ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದೆ. 
Read Entire Article