SSLC-PUC Exam Time Table: ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
10 months ago
10
ARTICLE AD
Karnataka SSLC-PUC Exam: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು 2024-24ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.