Yash Toxic: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಆಕ್ಷನ್ ಡ್ರಾಮಾ 'ಟಾಕ್ಸಿಕ್' ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಯನತಾರಾ, ಕಿಯಾರಾ ಅಡ್ವಾಣಿ ಸೇರಿದಂತೆ ಘಟಾನುಘಟಿ ಮಹಿಳಾ ತಾರಾಬಳಗವನ್ನು ಈ ಚಿತ್ರ ಒಳಗೊಂಡಿದೆ. Rocking Star Yash's highly anticipated pan-India action drama 'Toxic' teaser has been released. The movie features a massive female star cast including Nayanthara, Kiara Advani, and Rukmini Vasanth