ARTICLE AD
ತುಮಕೂರು ಲೋಕಸಭಾ ಕ್ಷೇತ್ರ ಚುನಾವಣಾ ಫಲಿತಾಂಶ 2024: ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. ಕಾಂಗ್ರೆಸ್‌ಗೆ ಮರಳಿದ್ದ ಮುದ್ದಹನುಮೇಗೌಡ ಇಲ್ಲಿ ಸೋತಿದ್ದಾರೆ. ಗೋವಿಂದರಾಜನಗರದಿಂದ ಮೈಸೂರು ಚಾಮರಾಜನಗರ ಜಿಲ್ಲೆಗಳಿಗೆ ವಿಧಾನಸಭೆ ಚುನಾವಣೆಯಲ್ಲಿ ವಲಸೆ ಹೋಗಿ ಸೋತಿದ್ದ ಮಾಜಿ ಸಚಿವ ವಿ.ಸೋಮಣ್ಣ ( V somanna) ತುಮಕೂರಲ್ಲೂಭಾರೀ ಅಂತರದಿಂದ ಗೆದ್ದಿದ್ದಾರೆ.
