Udupi Chikmagalur Result: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಗೆಲುವು; ಕಾಂಗ್ರೆಸ್‌ಗೆ ಸೋಲು
1 year ago
7
ARTICLE AD
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣಾ ಫಲಿತಾಂಶ 2024: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಸೋಲೊಪ್ಪಿಕೊಂಡಿದ್ದಾರೆ. Lok Sabha Elections Result.