Udupi Temple: ಉಡುಪಿ ಜಿಲ್ಲೆಯ ಕುಂದಾಪುರದ ತೆಗ್ಗುಂಜೆಯಲ್ಲಿ 17ನೇ ಶತಮಾನದ ಅಪೂರ್ವ ಉಮಾಮಹೇಶ್ವರ ಶಿಲ್ಪ ಪತ್ತೆ

10 months ago 8
ARTICLE AD
ಈ ಶಿಲ್ಪ ಕಲಾ ಇತಿಹಾಸಕಾರರಿಗೆ ಒಂದು ಅತ್ತ್ಯುತ್ತಮ ಪಾಠದ ಉದಾಹರಣೆಯಾಗಿದೆ. ಕೇವಲ ಕಲಾಶೈಲಿಯ ಆಧಾರದ ಮೇಲೆ ಕಾಲನಿರ್ಣಯ ಮಾಡುವುದು ಉಚಿತವಲ್ಲ ಎಂಬುದಕ್ಕೆ ಈ ಶಿಲ್ಪ ಸಾಕ್ಷಿಯಾಗಿದೆ.ಈ ಶಿಲ್ಪವನ್ನು ಅದರ ಪೀಠದಿಂದ ಬೇರ್ಪಡಿಸಿದರೆ, ಪೀಠದ ಮೇಲ್ಭಾಗದಲ್ಲಿ ಎರಡು ಸಾಲಿನ ಒಂದು ಚಿಕ್ಕ ಶಾಸನವಿದೆ. (ವರದಿ: ಹರೀಶ್‌ ಮಾಂಬಾಡಿ)
Read Entire Article