India vs Afghanistan: ಭಾರತ-ಅಫ್ಘಾನಿಸ್ತಾನ ಮೊದಲ ಟಿ20 ಸೆಪ್ಟೆಂಬರ್ 13ರಂದು ನಡೆಯಲಿದೆ. ವೈಭವ್ ಸೂರ್ಯವಂಶಿ ಹಾಗೂ ಸಂಜು ಸ್ಯಾಮ್ಸನ್ ಪ್ಲೇಯಿಂಗ್ 11 ಸ್ಥಾನ ಕುರಿತು ವಿವೇಕ್ ರಾಜ್ದನ್ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. India face Afghanistan in the first T20 on September 13. Vivek Razdan has shared his views on Vaibhav Sooryavanshi and Sanju Samson's place in XI.