Vinod Prabhakar: ನಟ ವಿನೋದ್ ಪ್ರಭಾಕರ್ ದಿಢೀರ್‌ ಆಸ್ಪತ್ರೆಗೆ ದಾಖಲು, ICUನಲ್ಲಿ ಚಿಕಿತ್ಸೆ, ಪ್ರಚಾರದ ವೇಳೆ ಆಗಿದ್ದೇನು?

4 months ago 13
ARTICLE AD
Vinod Prabhakar: ವಿನೋದ್‌ ಪ್ರಭಾಕರ್‌ ಅವರು ಸಿನಿಮಾ ಪ್ರಚಾರ ಕಾರ್ಯಕ್ರಮದ ವೇಳೆ ಎದೆನೋವಿನಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಭಿಮಾನಿಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. Kannada actor Vinod Prabhakar was admitted to a private hospital in Bengaluru after experiencing severe chest pain during a movie promotion event.
Read Entire Article