Virak Kohli: ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಪರ ಮೈದಾನಕ್ಕಿಳಿಯುವ ಬಗ್ಗೆ ಬಿಗ್ ಅಪ್ಡೇಟ್..
4 months ago
12
ARTICLE AD
Virat Kohli: ವಿರಾಟ್ ಕೊಹ್ಲಿ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ತಂಡಕ್ಕೆ ಮರಳುವ ಸಾಧ್ಯತೆ ಬಗ್ಗೆ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಮಾಹಿತಿ ನೀಡಿದ್ದಾರೆ. BCCI chief selector Ajit Agarkar shares major update on Virat Kohli's injury recovery and possible return for India's upcoming England ODI series.