Waqf Land Grab: ನಾನು ಶುದ್ಧ ಹಿಂದೂಸ್ತಾನಿ ಭಾರತೀಯ, 24 ಕ್ಯಾರೆಟ್ ಗೋಲ್ಡ್; ಜಮೀರ್ ಅಹ್ಮದ್ ಖಾನ್
1 year ago
132
ARTICLE AD
Zameer Ahmed Khan: ಜಮೀರ್ ಅಹ್ಮದ್ ಖಾನ್ ಕೋಮು ದ್ವೇಷ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕೆಂಬ’ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ವಕ್ಫ್ ಸಚಿವ, ನಾನು ಶುದ್ಧ ಹಿಂದೂಸ್ತಾನಿ ಭಾರತೀಯ, 24 ಕ್ಯಾರೆಟ್ ಗೋಲ್ಡ್ ಎಂದು ಹೇಳಿದ್ದಾರೆ.