Wayanad Election: ಕೇರಳ ವಯನಾಡು ಚುನಾವಣೆಯಲ್ಲಿ ಪ್ರಿಯಾಂಕ ಗಾಂಧಿ ಎದುರಾಳಿ ಯಾರು, ಸಾಫ್ಟ್‌ವೇರ್ ಎಂಜಿನಯರ್‌ಗೆ ಮಣೆ ಹಾಕಿದ ಬಿಜೆಪಿ
1 year ago
8
ARTICLE AD
ಕರ್ನಾಟಕದ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಇರುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಅವರ ವಿರುದ್ದ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರನ್ನು ಬಿಜೆಪಿ ಕಣಕ್ಕಿಳಿಸಿದೆ.