ಅನಿವಾರ್ಯವಾದರೆ ಪಾಕಿಸ್ತಾನ ಜತೆ ಭಾರತ ಯುದ್ಧ ಮಾಡಲಿ; ಉಲ್ಟಾ ಹೊಡೆದ್ರಾ ಸಿಎಂ ಸಿದ್ದರಾಮಯ್ಯ, ವಿಡಿಯೋ

7 months ago 5
ARTICLE AD

ಪಾಕಿಸ್ತಾನದ ಮೇಲೆ ಯುದ್ಧ ಅನಿವಾರ್ಯವಾದರೆ ಯುದ್ಧ ಮಾಡಬೇಕು. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಭಯೋತ್ಪಾದನೆ ನಿಲ್ಲಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದೆ ಇಂದಿರಾ ಗಾಂಧಿ ಅವರು 1971ರಲ್ಲಿ ಯುದ್ಧ ಮಾಡಿ ಪಾಕಿಸ್ತಾನವನ್ನು ಬಗ್ಗು ಬಡಿದಿದ್ದರು. ಪಾಕಿಸ್ತಾನದ ಸುಮಾರು 80 ಸಾವಿರ ಸೈನಿಕರು ಶರಣಾಗತರಾಗಿದ್ದರು ಎಂದರು.

Read Entire Article