ಅನೇಕಲ್‌ನ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಅನಾಹುತ; ಉರುಳಿ ಬಿದ್ದ ರಾಯಸಂದ್ರ ಗ್ರಾಮದ ತೇರು, ಓರ್ವ ಸಾವು
8 months ago
5
ARTICLE AD
ಬೆಂಗಳೂರು ಸಮೀಪದ ಆನೇಕಲ್ ತಾಲ್ಲೂಕಿನ ಹುಸ್ಕೂರು ಮದ್ದೂರಮ್ಮ ದೇವಿ ಜಾತ್ರೆಗೆ ಬರುತ್ತಿದ್ದ ರಾಯಸಂದ್ರ ಗ್ರಾಮದ ತೇರು ಉರುಳಿ ಬಿದ್ದಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.