Viral Video: ಚಿಕಾಗೋದಲ್ಲಿ ವಾಸಿಸುವ ಭಾರತೀಯ ಮಹಿಳೆಯೊಬ್ಬರು ಅಮೆರಿಕದ ಒಳಚರಂಡಿ ವ್ಯವಸ್ಥೆಯನ್ನು ಶ್ಲಾಘಿಸಿ ವಿಡಿಯೋ ಹಂಚಿಕೊಂಡಿದ್ದಾರೆ. ಭಾರತದ ಜಲಾವೃತ ಸಮಸ್ಯೆಗೂ ಅಮೆರಿಕದ ಅತ್ಯಾಧುನಿಕ ಮಳೆನೀರು ನಿರ್ವಹಣಾ ವ್ಯವಸ್ಥೆಗೂ ಇರುವ ವ್ಯತ್ಯಾಸವನ್ನು ಅವರು ವಿವರಿಸಿದ್ದು, ಈ ವಿಡಿಯೋ ಇದೀಗ ವೈರಲ್ ಆಗಿದೆ. An Indian woman living in Chicago shared a viral video explaining the highly efficient US drainage system. She highlighted how rainwater disappears