Ammonia Gas Leak Tragedy: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಖಾಸಗಿ ಸೀಫುಡ್ ಕಾರ್ಖಾನೆಯಲ್ಲಿ ಸಂಭವಿಸಿದ ಅಮೋನಿಯಾ ಅನಿಲ ಸೋರಿಕೆ ದುರಂತದಲ್ಲಿ 7 ಮಹಿಳಾ ಕಾರ್ಮಿಕರು ಮೃತಪಟ್ಟಿದ್ದು, 67 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. A tragic ammonia gas leak at a private seafood processing factory in Tamil Nadu's Tiruvallur district has claimed the lives of seven women workers, while 67 others have been hospitalized for treatment.