ಆಕ್ಷೇಪಾರ್ಹ ಪದ ಬಳಕೆ ಆರೋಪ; ಎಫ್‌ಐಆರ್‌ ದಾಖಲು ಬೆನ್ನಲೇ ಎಂಎಲ್‌ಸಿ ಸಿಟಿ ರವಿ ಪೊಲೀಶ್‌ ವಶಕ್ಕೆ

11 months ago 106
ARTICLE AD
ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಧಾನ ಪರಿಷತ್‌ನಲ್ಲಿ ಆಕ್ಷೇಪಾರ್ಹ ಪದ ಬಳಕೆ ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಹೀರೇಬಾಗೇವಾಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಸಿಟಿ ರವಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read Entire Article