Tamil Nadu: ತಮಿಳುನಾಡಿನ ಕೊಯಮತ್ತೂರಿನಲ್ಲಿ ಆಯುಧ ಪೂಜೆಯ ಅಂಗವಾಗಿ ಎಐ ಆಧಾರಿತ ಹ್ಯೂಮನಾಯ್ಡ್ ರೋಬೋಟ್ ಒಂದು ದೇವರಿಗೆ ಕರ್ಪೂರ ಹಚ್ಚಿ ಆರತಿ ಬೆಳಗಿದ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. A video of an AI-powered humanoid robot performing aarti and lighting incense to a deity during Ayudha Puja celebrations at a robotics company in Coimbatore, Tamil Nadu, has gone viral.