RSS Assets: ಆರ್‌ಎಸ್‌ಎಸ್‌ನ ಕಾನೂನಾತ್ಮಕ ಸ್ಥಾನಮಾನ, ಆಸ್ತಿ, ಆದಾಯದ ಮೂಲ, ತೆರಿಗೆ ಪಾವತಿ ಹಾಗೂ ಸಾರ್ವಜನಿಕ ಉತ್ತರದಾಯಿತ್ವ ಕುರಿತು ವಿವರ ನೀಡುವಂತೆ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. Karnataka Home Minister Priyank Kharge has written to RSS chief Mohan Bhagwat seeking details on the organization's legal status