Vaibhav Sooryavanshi: ವೈಭವ್ ಸೂರ್ಯವಂಶಿ ಸಹೋದರ 10 ವರ್ಷದ ಆಶೀರ್ವಾದ್ ಸೂರ್ಯವಂಶಿ ಸ್ಫೋಟಕ ಇನ್ನಿಂಗ್ಸ್ ಮೂಲಕ ಗಮನ ಸೆಳೆದಿದಿದ್ದಾರೆ. ಇದರ ಬೆನ್ನಲ್ಲೇ ಆರ್‌ಸಿಬಿ ಅಭಿಮಾನಿಗಳು ಅವರ ಐಪಿಎಲ್ ಭವಿಷ್ಯದ ಬಗ್ಗೆ ಚರ್ಚೆ ಆರಂಭಿಸಿದ್ದಾರೆ. 10-year-old Aashirwad Sooryavanshi impressed cricket fans with a stunning 168-run knock. RCB supporters are discussing his future IPL chances after his explosive batting.