ಆಳ್ವಾಸ್ ವಿರಾಸತ್: ಕೃಷಿ, ಆಹಾರ, ಫಲಪುಷ್ಪ, ಕರಕುಶಲ, ಪ್ರಾಚ್ಯವಸ್ತು, ಚಿತ್ರಕಲಾ, ಮಹಾಮೇಳಗಳಿಗೆ ಚಾಲನೆ

11 months ago 8
ARTICLE AD
Alvas Virasat 2024: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಕ್ಯಾಂಪಸ್‌ನಲ್ಲಿ ಇಂದು (ಡಿಸೆಂಬರ್ 10) ಆಳ್ವಾಸ್ ವಿರಾಸತ್ 2024ರ ಕೃಷಿ, ಆಹಾರ, ಫಲಪುಷ್ಪ, ಕರಕುಶಲ, ಪ್ರಾಚ್ಯವಸ್ತು, ಚಿತ್ರಕಲಾ, ಮಹಾಮೇಳಗಳಿಗೆ ಚಾಲನೆ ಸಿಕ್ಕಿದೆ. 30ನೇ ವರ್ಷದ ಆಳ್ವಾಸ್ ವಿರಾಸತ್ ವೈಭವ ಕಣ್ತುಂಬಿಕೊಳ್ಳುವ ಸಂಭ್ರಮ, ಸಡಗರ ಕಂಡುಬಂತು. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)
Read Entire Article