ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಗೆಲ್ಲಿಸಿದ ಕನ್ನಡಿಗ ರಾಹುಲ್ ದ್ರಾವಿಡ್ ಹಾಗೂ ಸೆಹ್ವಾಗ್ ಪುತ್ರರು

1 month ago 4
ARTICLE AD
U19 India vs Australia: ರಾಜ್‌ಕೋಟ್‌ನಲ್ಲಿ ನಡೆದ ಅಂಡರ್ 19 ಪಂದ್ಯದಲ್ಲಿ ಅನ್ವಯ್ ದ್ರಾವಿಡ್ ಹಾಗೂ ಆರ್ಯವೀರ್ ಸೆಹ್ವಾಗ್ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಮಿಂಚಿದರು. ಆಸ್ಟ್ರೇಲಿಯಾ ವಿರುದ್ಧ ಭಾರತ 7 ವಿಕೆಟ್‌ಗಳ ಜಯ ಸಾಧಿಸಿತು. Rahul Dravid and Virender Sehwag's sons, Anvay Dravid and Aryaveer Sehwag, impressed with aggressive batting as India U19 defeated Australia by 7 wickets in Rajkot.
Read Entire Article