ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ; ಶಿಕ್ಷಣ ಇಲಾಖೆಯಿಂದ ಸಂಪೂರ್ಣ ಸಿದ್ದತೆ, ವಿದ್ಯಾರ್ಥಿಗಳಿಗೆ All The Best

9 months ago 6
ARTICLE AD

Karnataka 2nd PUC Exam: ಕರ್ನಾಟಕದಲ್ಲಿ ಇಂದಿನಿಂದ (ಮಾರ್ಚ್ 1) ಮಾರ್ಚ್‌ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಒಟ್ಟು 1171 ಪರೀಕ್ಷಾ ಕೇಂದ್ರದಲ್ಲಿ ಬಿಗಿ ಭದ್ರತೆಯೊಂದಿಗೆ ಪರೀಕ್ಷೆ 1 ನಡೆಯಲಿದ್ದು, 7,13,862 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Read Entire Article