ಇಂದು ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳ 118ನೇ ಜಯಂತಿ; ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
8 months ago
6
ARTICLE AD
ನಿಸ್ವಾರ್ಥ ಸೇವೆಯು ಸಮಾಜವನ್ನು ಹೇಗೆ ಪರಿವರ್ತಿಸುತ್ತದೆ ಎಂಬುದನ್ನು ತೋರಿಸಿಕೊಟ್ಟ 'ನಡೆದಾಡುವ ದೇವರು' ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳ 118ನೇ ಜಯಂತಿ ಇಂದು. ನಾನಾ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದ ಶ್ರೀಗಳಿಗೆ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.