Gruha Lakshmi: ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳು ನಿಲ್ಲಲಿವೆ ಎಂಬ ವದಂತಿಗಳಿಗೆ ಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ. ಯೋಜನೆಗಳು ಮುಂದುವರಿಯಲಿದ್ದು, ನಕಲಿ ಫಲಾನುಭವಿಗಳನ್ನು ಪತ್ತೆಹಚ್ಚಲು ಮಾತ್ರ ಮರುಪರಿಶೀಲನೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. Amid rumours about the closure of Gruha Lakshmi and Gruha Jyothi schemes, Karnataka CM DK Shivakumar clarified that both guarantee schemes will continue.