ಇನ್ಮುಂದೆ ಬಿಬಿಎಂಪಿ ಇ-ಖಾತಾ ಪಡೆಯಲು ಕಚೇರಿಗೆ ಅಲೆಯುವಂತಿಲ್ಲ; ಆನ್ಲೈನ್ನಲ್ಲೇ ಡೌನ್ಲೋಡ್ ಮಾಡಿಕೊಳ್ಳಿ
1 year ago
9
ARTICLE AD
BBMP E-Khata: ಇಂದಿನಿಂದ (ಅಕ್ಟೋಬರ್ 1ರಿಂದ) ಫೇಸ್‌ಲೆಸ್, ಸಂಪರ್ಕರಹಿತ ಹಾಗೂ ಆನ್ಲೈನ್ ಮೂಲಕ ಇ-ಖಾತಾ ವಿತರಣಾ ವ್ಯವಸ್ಥೆಯನ್ನು ಪರೀಕ್ಷಾರ್ಥವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಾರಂಭಿಸುತ್ತಿದೆ.