ಉತ್ತರ ಪ್ರದೇಶ ಮೂಲದ ನಟೋರಿಯಸ್ ಕಳ್ಳರಿಗೆ ಗುಂಡೇಟು; ಹುಬ್ಬಳ್ಳಿಯಲ್ಲಿ ಮೂವರ ಬಂಧನ

8 months ago 76
ARTICLE AD
ಹುಬ್ಬಳ್ಳಿಯ ದೇಸಾಯಿ ಕ್ರಾಸ್ ಬಳಿಯ ಸಭಾಪತಿ ಬಸವರಾಜ್ ಹೊರಟ್ಟಿ ಮನೆಯ ಬಳಿ ಮಾಡಿದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಉಪನಗರ ಪೊಲೀಸರು ಮೂವರನ್ನು ಬಂಧಿಸಿದ್ದು ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹೊಡೆದು ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿ ರಾಯನಾಳ ಬ್ರಿಜ್ ಬಳಿ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.
Read Entire Article