ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ; ನವೆಂಬರ್‌ 20 ರವರೆಗೆ ಉಂಟು ಅವಕಾಶ

1 year ago 7
ARTICLE AD

 ಕರ್ನಾಟಕದಲ್ಲಿ ವಾಹನಗಳಿಗೆ ಅಳವಡಿಸುವ ಎಚ್‌ಎಸ್‌ಆರ್‌ ಪಿ ನಂಬರ್‌ ಪ್ಲೇಟ್‌ ನೋಂದಣಿ ಅವಧಿಯನ್ನು ಮೂರು ತಿಂಗಳ ಕಾಲ ವಿಸ್ತರಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದ್ದು ಮುಂದಿನ ನವೆಂಬರ್‌  20ರವರೆಗೂ ಗಡುವು ವಿಸ್ತರಣೆಯಾಗಿದೆ.

Read Entire Article