ARTICLE AD
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಶುರುವಾಗಿದ್ದು, ಈ ತಿಂಗಳ ಕೊನೆಯೊಳಗೆ ಪೂರ್ಣಗೊಳ್ಳಲಿದೆ.

Hidden in mobile, Best for skyscrapers.