Asian Games 2026: ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಶೂಟರ್ ಎಲವೇನಿಲ್ ವಲರಿವನ್ ಮಹಿಳೆಯರ 10 ಮೀಟರ್ ಏರ್ ರೈಫಲ್ ವೈಯಕ್ತಿಕ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ತಂಡ ವಿಭಾಗದಲ್ಲೂ ಭಾರತ ಬೆಳ್ಳಿ ಸಾಧನೆ ಮಾಡಿದೆ. Indian shooter Elavenil Valarivan won a silver medal in the women's 10m air rifle individual event at 2026 Asian Games in Japan. India also secured silver in team event.