Learning Has No Age Limit: 50 ವರ್ಷದ ಮಹಿಳೆಯೊಬ್ಬರು ಬರೋಬ್ಬರಿ 35 ವರ್ಷಗಳ ಸುದೀರ್ಘ ಅಂತರದ ನಂತರ ಕಾಲೇಜು ಪರೀಕ್ಷೆ ಬರೆಯಲು ಹೋಗುತ್ತಿರುವ ಸ್ಫೂರ್ತಿದಾಯಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಓದಲು ವಯಸ್ಸಿನ ಮಿತಿಯಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. A 50-year-old woman is winning hearts online after a viral video showed her confidently walking into her college to take an exam 35 years later, proving that learning has