Onion Price Hike: ಅಡುಗೆ ಮನೆಯ ರಾಣಿ ಎಂದೇ ಖ್ಯಾತಿ ಪಡೆದಿರುವ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿಗೆ ₹70ಕ್ಕೆ ತಲುಪಿದೆ. ಜನಸಾಮಾನ್ಯರು ಕಂಗಾಲಾಗಿದ್ದಾರೆ. Onion prices have surged up to ₹70 per kg in Karnataka due supply shortages. With festival demand peaking, households and hoteliers are severely affected by the sudden price hike.